ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ವಿಜಯ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪಾಲ್ಗೊಂಡ ಬಳಿಕ ಇವರ ರಿಲೇಶನ್ ಶಿಪ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಸಿಬಿಸಿ ಚರ್ಚೆ ನಡೆಯುತ್ತಿದೆ. ಅದಕ್ಕೆ ಸರಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ದೇವರಕೊಂಡ, ತನ್ನ ತಾರಾ ಪತ್ನಿ ರಶ್ಮಿಕಾ ಮಂದಣ್ಣ ಅವರನ್ನು ಅನ್ ಫಾಲೋ ಮಾಡಿರುವುದನ್ನೇ ಮುಖ್ಯವಾಗಿಟ್ಟುಕೊಂಡು ಸಾಕಷ್ಟು ಮಂದಿ ಥರಾವರಿ…