ಬೆಂಗಳೂರು: ಡಿಆರ್‌ಐ (DRI) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಲಗೇಜ್ ಟ್ರ್ಯಾಲಿಯಲ್ಲಿ ಸಾಗಿಸುತ್ತಿದ್ದ ಚಿನ್ನದ (Gold) ಬಿಸ್ಕೆಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 1.80 ಕೋಟಿ ಮೌಲ್ಯದ 1.3 ಕೆಜಿ ಚಿನ್ನದ ಬಿಸ್ಕೆಟ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿದೇಶದಿಂದ ಇಬ್ಬರು ಆರೋಪಿಗಳು ಚಿನ್ನ ತಂದಿದ್ದರು.
Back to Top News
Top
October 8, 2026 at 7:44 AM
ಬೆಂಗಳೂರು | ಲಗೇಜ್ ಟ್ರ್ಯಾಲಿಯಲ್ಲಿ ಸಾಗಿಸುತ್ತಿದ್ದ 1.80 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶಕ್ಕೆ
Public TV Kannada
Excerpt from Public TV Kannada.