Gold Price 27 September 2026: ಈ ವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 175 ರೂ ಇಳಿದಿದೆ. ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,010 ರೂನಿಂದ 13,995 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,268 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.