ಕೆಲವೊಮ್ಮೆ ಯಾವುದೇ ಕೆಲಸ ಮಾಡದಿದ್ದರೂ ವಿಪರೀತ ಸುಸ್ತು ಕಾಡುತ್ತದೆ. ಪದೇ ಪದೇ ತಲೆಸುತ್ತು ಬರುವುದು, ದೇಹದಲ್ಲಿ ನಿಶ್ಶಕ್ತಿ ಕಾಣಿಸಿಕೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತವೆ. ದೇಹದಲ್ಲಿ ಕಾಣಿಸಿಕೊಳ್ಳುವ ಈ ಬದಲಾವಣೆಗಳಿಗೆ ಪ್ರಮುಖ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು ಎಂಬುದು ನಿಮಗೆ ತಿಳಿದಿದೆಯೇ?