ಸಂತೋಷ್ ಕುಮಾರ್ ನಿರ್ಮಾಣದ ಬಹುನಿರೀಕ್ಷಿತ ಹುಬ್ಬಳ್ಳಿ ಹಂಟರ್ಸ್ ಸಿನಿಮಾ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಈ ಚಿತ್ರದ ಆಡಿಯೋ ಹಕ್ಕುಗಳನ್ನು ರಿಷಬ್ ಶೆಟ್ಟಿ ಮ್ಯೂಸಿಕ್ ಸಂಸ್ಥೆಯು ಪಡೆದುಕೊಂಡಿದ್ದು, ಚಿತ್ರದ ಸಂಗೀತದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
Back to Entertainment
Entertainment
October 23, 2026 at 6:24 AM
‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಆಡಿಯೋ ಹಕ್ಕು ಖರೀದಿಸಿದ ರಿಷಬ್ ಶೆಟ್ಟಿ
TV9 Kannada
Excerpt from TV9 Kannada.