ಗಾಯದಿಂದ ಬಳಲುತ್ತಿರುವ ಟೀಂ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಕುರಿತು ಶುಭ್ಮನ್ ಗಿಲ್ ಪ್ರಮುಖ ಮಾಹಿತಿ ನೀಡಿದ್ದಾರೆ. ಪಾಂಡ್ಯ ಚೇತರಿಸಿಕೊಳ್ಳುತ್ತಿದ್ದು, ತಂಡಕ್ಕೆ ಮರಳುವ ಮೊದಲು ದೇಶೀಯ ಕ್ರಿಕೆಟ್‌ನಲ್ಲಿ ಆಡಬೇಕಿದೆ ಎಂದು ಗಿಲ್ ಹೇಳಿದ್ದಾರೆ.
Back to Sports
Sports
November 3, 2026 at 9:55 AM
ದೇಶೀಯ ಕ್ರಿಕೆಟ್‌ನಲ್ಲಿ ಆಡಿದರೆ ಮಾತ್ರ ತಂಡದಲ್ಲಿ ಸ್ಥಾನ: ಹಾರ್ದಿಕ್ಗೆ ಗಿಲ್ ಸಂದೇಶ
TV9 Kannada
Excerpt from TV9 Kannada.