ಹುಬ್ಬಳ್ಳಿಯಲ್ಲಿ ಶಿವಣ್ಣನಿಗೆ ಭವ್ಯವಾದ ಸ್ವಾಗತ ಸಿಕ್ಕಿದೆ. ಸಾರೋಟ್ ಅಲ್ಲೂ ಮೆರವಣಿಗೆ ಮಾಡಲಾಗಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಶಿವಣ್ಣನನ್ನ ನೋಡಿ ಖುಷಿಪಟ್ಟಿದ್ದಾರೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ.