ನೈಋತ್ಯ ಮುಂಗಾರು ದೇಶದಿಂದ ಹಂತ ಹಂತವಾಗಿ ವಿದಾಯ ಪಡೆಯುತ್ತಿರುವ ಬೆನ್ನಲ್ಲೇ ಹವಾಮಾನದಲ್ಲಿ ಭಾರೀ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಭಾರತ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದರೆ, ಉತ್ತರ ಮತ್ತು ವಾಯವ್ಯ ಭಾರತದಲ್ಲಿ ಒಣಹವೆ ಹಾಗೂ ಬಿಸಿಲಿನ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ.