ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿಯಬೇಕು ಎಂದು ವಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದು, ಈ ಬೆಳವಣಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ನನ್ನ ತಂದೆ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡ್ತಿರುವ ಕಾರಣ ಸ್ಟೇ ತೆಗೆದುಕೊಳ್ಳಲು ಮುಂದಾಗಿದ್ದಾರೆ.