ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣದ ನಂತರ, ರಾಜ್ಯದ ಔಷಧ ಆಡಳಿತ ಇಲಾಖೆ ಈಗ ಹೃದಯ ಮತ್ತು ಮೂತ್ರಪಿಂಡ ಕಾಯಿಲೆಗಳ ದುಬಾರಿ ಔಷಧಗಳ ದರ ನಿಯಂತ್ರಣಕ್ಕೆ ಕೇಂದ್ರಕ್ಕೆ ಒತ್ತಾಯಿಸುತ್ತಿದೆ. ದೀರ್ಘಕಾಲದ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಔಷಧಗಳ ವೆಚ್ಚ ದೊಡ್ಡ ಹೊರೆಯಾಗಿದ್ದು, ಇದನ್ನು ತಗ್ಗಿಸಲು ಅಗತ್ಯ ಔಷಧಗಳ ಪಟ್ಟಿ ತಯಾರಿಸಿ, ರಾಷ್ಟ್ರೀಯ ಔಷಧ ಬೆಲೆ ನಿಗಾ ಪ್ರಾಧಿಕಾರ ಮೂಲಕ…