ವಿವಾದದ ಕುರಿತು ಪ್ರತಿಕ್ರಿಯಿಸಿರುವ ಧನ್ವೀರ್, ತಮ್ಮ ವಿರುದ್ಧ ಸುಳ್ಳು ದೂರು ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ದರ್ಶನ್ ನ ಜೈಲಿನಿಂದ ಹೊರಗೆ ತರಲು ಪ್ರಯತ್ನಿಸುತ್ತಿರುವುದೇ ತಮ್ಮನ್ನು ಗುರಿಯಾಗಿಸಲು ಕಾರಣ ಎಂದು ಹೇಳಿಕೊಂಡಿದ್ದಾರೆ.