ಖ್ಯಾತ ಚಲನಚಿತ್ರ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ವಯೋಸಹಜ ಕಾಯಿಲೆಯಿಂದ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಾ.ರಾಜ್‌ಕುಮಾರ್ ಸೇರಿದಂತೆ ಹಲವು ದೈತ್ಯ ನಟರ ಸೂಪರ್ ಹಿಟ್ ಸಿನಿಮಾಗಳಿಗೆ ಇವರು ಆ್ಯಕ್ಷನ್ ಕಟ್ ಹೇಳಿದ್ದರು.
Back to Entertainment
Entertainment
October 4, 2026 at 12:58 AM
ಕನ್ನಡದ ಸೂಪರ್ ಹಿಟ್ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ
TV9 Kannada
Excerpt from TV9 Kannada.