ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ T20 ಪಂದ್ಯದಲ್ಲಿ ನಮನ್ ಧೀರ್ ಅಂತರರಾಷ್ಟ್ರೀಯ T20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಟೀಂ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನಮನ್ ಧೀರ್ ಈ ಹಿಂದೆ 64 ಎಸೆತಗಳಲ್ಲಿ 173 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು.