ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ನಡೆದಿದೆ. ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ನಿವಾಸಿ ಭೂಮಿಕಾ (22) ಮೃತ ಯುವತಿ.
Back to Top News
Top
October 3, 2026 at 9:25 AM
ಎಕ್ಸ್‌ಪ್ರೆಸ್ ಹೈವೆಯಲ್ಲಿ ಅಪಘಾತ; ಕಾರು ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವು
Public TV Kannada
Excerpt from Public TV Kannada.