ಸೈಯದ್‌ ಮುಷ್ತಾಕ್‌ ಅಲಿ ಟಿ20 ಟ್ರೋಫಿಯಲ್ಲಿ ಆರ್‌ಸಿಬಿ ನಾಯಕ ರಜತ್‌ ಪಾಟೀದಾರ್‌ ಅಸ್ಸಾಂ ವಿರುದ್ಧ ಕೇವಲ 48 ಎಸೆತಗಳಲ್ಲಿ ಅಜೇಯ 135 ರನ್‌ ಸಿಡಿಸಿ ಮಿಂಚಿದ್ದಾರೆ. ಅವರ ಸ್ಫೋಟಕ ಆಟದ ನೆರವಿನಿಂದ ಮಧ್ಯಪ್ರದೇಶ ಬೃಹತ್ ಮೊತ್ತ ಕಲೆಹಾಕಿತು.