ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ಭಾರತ ವಿರುದ್ದ ಮುಗ್ಗರಿಸಿದ ಪಾಕಿಸ್ತಾನ ತಂಡದಲ್ಲಿ ಕೋಲಾಹಲ ಶುರುವಾಗಿದೆ. ಟಿ20 ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ನಾಯಕ ಸೇರದಂತೆ ಹಲವರ ಬದಲಿಸಲು ಮುಂದಾಗಿದೆ