ರೈಲು ಬೋಗಿಗಳಲ್ಲಿ ಹೆಚ್ಚುತ್ತಿರುವ ಬೆಂಕಿ ಅವಘಡಗಳಿಗೆ ಕಡಿವಾಣ ಹಾಕಲು ಭಾರತೀಯ ರೈಲ್ವೆ ಇಲಾಖೆ ಮಹತ್ವದ ಹಾಗೂ ಕಠಿಣ ನಿರ್ಧಾರ ಕೈಗೊಂಡಿದೆ.