ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್(G. Parameshwara) ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
Back to Top News
Top
October 27, 2026 at 8:32 AM
ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ, ಡಿಕೆಶಿ ದೌಡು
Public TV Kannada
Excerpt from Public TV Kannada.