ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್ (Milk Powder) ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ (ಸೇಫ್) ಎಂದು ತಿಳಿದುಬಂದಿದೆ. ಈ ಹಿಂದೆ ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗ್ತಿದೆ ಅನ್ನೋ ಗಂಭೀರ ಆರೋಪ ಇತ್ತು.