ಬೆಂಗಳೂರು: ಕೃಷ್ಣಾ ನದಿಯ 40 ಟಿಎಂಸಿ ಅಡಿ ಪ್ರವಾಹದ ನೀರನ್ನು ಮಹಾರಾಷ್ಟ್ರದ ಭೀಮಾ ನದಿಗೆ ತಿರುಗಿಸುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು ಯೋಜನೆ ಕೈಗೆತ್ತಿಕೊಂಡಿದೆ ಎಂದು ಸ್ವತಃ ಆ ರಾಜ್ಯದ ಮುಖ್ಯಮಂತ್ರಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು, ಈ ಪ್ರಸ್ತಾವಿತ ಯೋಜನೆಯು ಕರ್ನಾಟಕದ ಹಿತಾಸಕ್ತಿಗಳಿಗೆ ಗಂಭೀರ ಧಕ್ಕೆ ಉಂಟು ಮಾಡಲಿದೆ ಎಂದು ಬೃಹತ್ ಕೈಗಾರಿಕಾ…