ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಕ್ವಾದಲ್ಲಿರುವ (Khyber Pakhtunkhwa) ಪೊಲೀಸ್ ಚೆಕ್ ಪೋಸ್ಟ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ವಾಯುವ್ಯ ಪಾಕಿಸ್ತಾನದ ಡೆರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿರುವ ರಸ್ತೆಬದಿಯ ಪೊಲೀಸ್ ತಪಾಸಣಾ ಕೇಂದ್ರದ ಬಳಿ ಸ್ಫೋಟಕ ತುಂಬಿದ ವಾಹನವನ್ನು ಸ್ಫೋಟಿಸಲಾಗಿದೆ.
Back to Top News
Top
September 26, 2026 at 1:25 PM
ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್ಪೋಸ್ಟ್ ಬಳಿ ಆತ್ಮಾಹುತಿ ಬಾಂಬ್ ದಾಳಿ – 11 ಸಾವು, 30 ಮಂದಿಗೆ ಗಾಯ
Public TV Kannada
Excerpt from Public TV Kannada.