ರಾಯಚೂರು: ರಸ್ತೆ ಬದಿಯ ಸಸಿಗಳನ್ನು ಕಿತ್ತು ಹಾಕಿದ್ದಾನೆ ಅಂತ ರೈತನ ಮೇಲೆ ಅರಣ್ಯ ಇಲಾಖೆಯ (Forest Department) ಅಧಿಕಾರಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಯಚೂರು (Raichuru) ಜಿಲ್ಲೆಯ ಮಸ್ಕಿ (Maski) ತಾಲೂಕಿನ ಯರದೊಡ್ಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ.