Hardik Pandya: ಐಪಿಎಲ್‌ 2027 ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್‌ ತೊರೆಯಲಿದ್ದಾರೆ ಎಂಬ ವದಂತಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಈ ನಡುವೆಯೇ ಇದೀಗ ಹಾರ್ದಿಕ್ ಸೇರಬಹುದಾದ ಮುಂದಿನ ತಂಡ ಯಾವುದು ಎನ್ನುವ ಮಹತ್ವದ ಸುಳಿವು ನೀಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.