ಅನುದಾನ ವಿಚಾರವಾಗಿ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ನಡುವೆ ಮತ್ತೆ ಕಾನೂನು ಸಮರ ಶುರುವಾಗುವ ಲಕ್ಷಣಗಳು ಕಾಣುತ್ತಿವೆ. ಹೌದು...ಬಾಕಿ ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್​​ ಮೆಟ್ಟಿಲೇರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.