ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಹಗರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಮಾಜಿ ಸದಸ್ಯೆ ಗೀತಾಗೆ ಇಡಿ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಶಿವಶಂಕರಪ್ಪ ಬೆಂಗಳೂರು ನಿವಾಸದ ಮೇಲೆ ರೇಡ್ ಮಾಡಿದ್ದ ಇ.ಡಿ. ಬಂಧನ ಮಾಡಿದೆ.