ರಾಜ್ಯದಿಂದ ನೈರುತ್ಯ ಮುಂಗಾರು ನಿರ್ಗಮಿಸಿದ್ದು, ದಕ್ಷಿಣ ಒಳನಾಡಿನಲ್ಲಿ ಹಿಂಗಾರು ಪ್ರವೇಶಿಸಿದೆ. ಅಕ್ಟೋಬರ್ 16ರಿಂದ 21ರವರೆಗೆ ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
Back to Politics
Politics
October 16, 2026 at 4:46 AM
ರಾಜ್ಯಕ್ಕೆ ಹಿಂಗಾರು ಪ್ರವೇಶ: ಕರಾವಳಿಯಲ್ಲಿ ಮೋಡ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.21ರ ವರೆಗೆ ಮಳೆ ಮುನ್ಸೂಚನೆ,
Asianet Suvarna Politics
Excerpt from Asianet Suvarna Politics.