ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಸ ರೀತಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಧ್ರುವ ಸರ್ಜಾ ಅಭಿನಯದ ಹೊಸ ಚಿತ್ರಕ್ಕೆ ‘ಕೆಮಿಸ್ಟ್ರಿ’ (Chemistry) ಎಂಬ ಶೀರ್ಷಿಕೆ ಇಡಲಾಗಿದ್ದು, ನಟಿ ನಭಾ ನಟೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ.