ಮಡಿಕೇರಿ: ಬಡವರಿಗೆ ಸೂರು ಕಲ್ಪಿಸಬೇಕು, ಪ್ರತಿಯೊಬ್ಬರಿಗೂ (Kodagu) ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಪೊನ್ನತ್‌ ಮೊಟ್ಟೆ ಗ್ರಾಮದಲ್ಲಿ ಸರ್ಕಾರಿ ಪೈಸಾರಿ ಜಾಗದಲ್ಲಿ ವಾಸಿಸುತ್ತಿರುವ 29 ಕುಟುಂಬಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಲ್ಲದೆ ಸಂಕಷ್ಟದ ಜೀವನ…