ಪ್ರೇಮಾನಂದ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಬರೋಬ್ಬರಿ 5 ಕೋಟಿ ಹಣ ನೀಡಲಾಗಿದೆ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ ಇದಕ್ಕೆ ಕೊಹ್ಲಿ ಅವರ ಅಧಿಕೃತ ವಕ್ತಾರರು ಸ್ಪಷ್ಟನೆ ನೀಡಿದ್ದಾರೆ.
Back to Top News
Top
October 7, 2026 at 7:46 AM
ಪ್ರೇಮಾನಂದ ಮಹಾರಾಜ್ ಆಶ್ರಮಕ್ಕೆ ಭೇಟಿ ನೀಡಿದ್ದಕ್ಕೆ ಕೊಹ್ಲಿಗೆ ಸಿಕ್ತಾ 5 ಕೋಟಿ?
Public TV Kannada
Excerpt from Public TV Kannada.