ತುಮಕೂರು: ಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಅವರ ವಕ್ತಿತ್ವ ವಜ್ರಕ್ಕಿಂತ ಕಠಿಣವಾಗಿದ್ದರೂ, ಹೃದಯದಿಂದ ಮೃದು ಸ್ವಭಾವದವರು ಎಂದು ನೂಣನವಿನಕೆರೆಯ ಶಿವಯೋಗಿಶ್ವರ್ ಶ್ರೀಗಳು (Nonavinakere Swamiji) ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ಮಠದ ಆರ್ಶಿವಾದದಿಂದ ಬೆಳೆದಿದ್ದಾರೆ.