ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ: ಪಾರ್ಟ್ 1’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನೋಡಿ ಕಲೆಕ್ಷನ್ ಸುದ್ದಿ!