ಮಂಡ್ಯ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಂಡ್ಯ (Mandya) ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಅಗ್ನಿ ಅವಘಡವೊಂದು (Fire Accident) ಸಂಭವಿಸಿದ್ದು, ಮೂರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
Back to Top News
Top
November 9, 2026 at 4:17 AM
ದೀಪಾವಳಿ ಸಂಭ್ರಮದ ನಡುವೆ ಅಗ್ನಿ ಅವಘಡ – ಮೂರು ಅಂಗಡಿಗಳು ಸಂಪೂರ್ಣ ಭಸ್ಮ
Public TV Kannada
Excerpt from Public TV Kannada.