ಉಡುಪಿ: ಕರಾವಳಿ ಕರ್ನಾಟಕದ ಬಿಜೆಪಿ ರಾಜಕಾರಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ರಘುಪತಿ ಭಟ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ನಡುವೆ, ಕಾಂಗ್ರೆಸ್ನಿಂದ ತಮಗೆ ಆಫರ್ ಬಂದಿರುವುದು ನಿಜ ಎಂದು ಒಪ್ಪಿಕೊಂಡಿರುವ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು…