ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ (Ramanagara) ಕಠಿಣ ಶಿಕ್ಷೆ ವಿಧಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ ಮತ್ತು ಸತ್ರ ನ್ಯಾಯಾಲಯ ಈ ತೀರ್ಪು ನೀಡಿದ್ದು, ಪ್ರಮುಖ ಆರೋಪಿ ಲೋಕೇಶ್‌ಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ…