ಸುದೀಪ್ ನಟಿಸಿ ಪ್ರೇಮ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಟೈಟಲ್ ಟೀಸರ್ ಇಂದು (ನವೆಂಬರ್ 27) ಬಿಡುಗಡೆ ಆಗಲಿದೆ. ಸಿನಿಮಾದ ಟೈಟಲ್ ಅನ್ನು ಸಿಎಂ ಡಿಕೆ ಶಿವಕುಮಾರ್ ಅವರು ರಿಲೀಸ್ ಮಾಡಲಿದ್ದಾರೆ. ಈ ಕಾರ್ಯಕ್ರಮ ಒರಾಯನ್ ಮಾಲ್ನಲ್ಲಿ ಅದ್ಧೂರಿಯಾಗಿ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.
Back to Entertainment
Entertainment
November 27, 2026 at 1:59 PM
ಕಿಚ್ಚನ ನೋಡಲು ಒರಾಯನ್ ಮಾಲ್ಗೆ ಧಾವಿಸಿದ ಅಭಿಮಾನಿಗಳು: ವಿಡಿಯೋ
TV9 Kannada
Excerpt from TV9 Kannada.