ಮುಂಬೈನಲ್ಲಿ ನಟ ಟೈಗರ್ ಶ್ರಾಫ್ ಅವರ ನಿವಾಸದ ಬಳಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಮುಂಬೈ ಕ್ರೈಂ ಬ್ರಾಂಚ್ ಚುರುಕುಗೊಳಿಸಿದೆ. ದೆಹಲಿ-ಪಂಜಾಬ್ ನೆಟ್‌ವರ್ಕ್‌ನಿಂದ ಕೃತ್ಯ ನಡೆದಿದ್ದು, ಬಿಷ್ಣೋಯ್ ಗ್ಯಾಂಗ್‌ನ ಕೈವಾಡದ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಮೂವರು ಶೂಟರ್‌ಗಳ ಪತ್ತೆಗೆ 17 ತಂಡಗಳು ಕಾರ್ಯಪ್ರವೃತ್ತವಾಗಿವೆ.
Back to Entertainment
Entertainment
October 19, 2026 at 7:03 AM
ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ದೆಹಲಿ-ಪಂಜಾಬ್ ನೆಟ್ವರ್ಕ್, ಬಿಷ್ಣೋಯ್ ಗ್ಯಾಂಗ್ ಕೈವಾಡದ ಬಗ್ಗೆ ತನಿಖೆ
TV9 Kannada
Excerpt from TV9 Kannada.