ಕರ್ನಾಟಕ ಹೈಕೋರ್ಟ್ ಎಸ್‌ಸಿ ಮತ್ತು ಎಸ್‌ಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ)ಗೆ ನೀಡಲಾಗಿದ್ದ ಮೀಸಲಾತಿ ಪ್ರಮಾಣವನ್ನು ಶೇ. 50 ರಿಂದ ಶೇ. 56ಕ್ಕೆ ಏರಿಕೆ ಮಾಡಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ. ಈ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪ್ರತಿಕ್ರಿಯೆ ನೀಡಿದೆ.