– ರಾಹುಲ್ ಗಾಂಧಿ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಎಂದು ಲೇವಡಿ ಬೆಂಗಳೂರು: ದೇಶ ವಿರೋಧಿ ಶಕ್ತಿಗಳು ಸಿಜೆಪಿ ಮುಖಂಡರ (CJP Leaders) ಜೊತೆ ಸೇರಿ ದೆಹಲಿಯಲ್ಲಿ ಹೋರಾಟ ಮಾಡ್ತಾ ಇದ್ದಾರೆ ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಸಿಜೆಪಿ ಹೋರಾಟಕ್ಕೆ ಕಿಡಿಕಾರಿದರು.