Vaibhav Sooryavanshi: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಕ್ಟೋಬರ್ 22ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪ್ಲೇಯಿಂಗ್‌ 11ನಲ್ಲಿ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿಗೆ ಅವಕಾಶ ಸಿಗದಿರುವ ಬಗ್ಗೆ ನಾಯಕ ಶ್ರೇಯಸ್ ಅಯ್ಯರ್ ನೀಡಿರುವ ಹೇಳಿಕೆ ಭಾರಿ ವೈರಲ್ ಆಗುತ್ತಿದೆ.