* ಮೋದಿ ಜೊತೆ ಘಟನೆಯ ವಿವರ ಹಂಚಿಕೊಂಡ ಪೈಲಟ್‌ * 180 ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ (flydubai) ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ದಾಳಿಯ ಪ್ರಯತ್ನವನ್ನು ವಿಫಲಗೊಳಿಸುವ ಮೂಲಕ 180 ಜನರ ಪ್ರಾಣ ಉಳಿಸಿದ ಭಾರತದ ಧೈರ್ಯಶಾಲಿ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್…