ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಕಾನೂನುಬಾಹಿರವಾಗಿ ಕೈಬಿಡಲಾಗುತ್ತಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಸಚಿವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿಯಲ್ಲೇ ಧರಣಿ ಕುಳಿತ ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ಸೃಷ್ಟಿಯಾಗಿದೆ.