2027ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಆರ್‌ಸಿಬಿ ತನ್ನ ರಿಟೆನ್ಷನ್ ಪಟ್ಟಿಯನ್ನು ಪ್ರಕಟಿಸಲಿದೆ. ಸುಯಾಶ್ ಶರ್ಮಾ, ರಸಿಖ್ ಸಲಾಂ ಮತ್ತು ವಿಹಾನ್ ಮಲ್ಹೋತ್ರಾ ಅವರಂತಹ ಮೂವರು ಯುವ ಅನ್‌ಕ್ಯಾಪ್ಡ್ ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.