ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 4ನೇ ಟಿ20 ಪಂದ್ಯ ಹೈದರಾಬಾದ್‌ನಲ್ಲಿ ನಡೆಯಲಿದ್ದು, ಸರಣಿ ಗೆಲ್ಲಲು ಟೀಂ ಇಂಡಿಯಾ ಸಜ್ಜಾಗಿದೆ. ಈ ಪಂದ್ಯಕ್ಕಾಗಿ ಭಾರತದ ಆಡುವ ಹನ್ನೊಂದರ ಬಳಗದಲ್ಲಿ ಅಭಿಷೇಕ್ ಶರ್ಮಾ ಮತ್ತು ಅರ್ಶದೀಪ್ ಸಿಂಗ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅವರ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿ ಮತ್ತು ಕುಲ್ದೀಪ್ ಯಾದವ್ ತಂಡ ಸೇರುವ ನಿರೀಕ್ಷೆಯಿದೆ.
Back to Sports
Sports
October 12, 2026 at 11:39 AM
ಅಭಿಷೇಕ್ ಔಟ್, ವೈಭವ್ ಇನ್...! ವೆಸ್ಟ್ ಇಂಡೀಸ್ ಎದುರಿನ 4 ಪಂದ್ಯಕ್ಕೆ ಬಲಿಷ್ಠ ಭಾರತ ಸಂಭಾವ್ಯ ತಂಡ ಪ್ರಕಟ..! ಎರಡು ಮಹತ್ವದ ಬದಲಾವಣೆ
Asianet Suvarna Sports
Excerpt from Asianet Suvarna Sports.