ಕೊಪ್ಪಳ: ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲ ಮನ್ನಾ ಆಗುತ್ತದೆ ಹಾಗೂ ವಿಮೆ (Insurance) ಹಣ ಕೈ ಸೇರುತ್ತದೆ ಎಂಬ ತಪ್ಪು ಮಾಹಿತಿ ನಂಬಿ ಪತ್ನಿಯೇ (Wife) ಪತಿಯನ್ನೇ (Husband) ಕೊಲೆ ಮಾಡಿಸಿರುವ ಘಟನೆ ಕಾರಟಗಿ ತಾಲೂಕಿನ ಮುಸ್ಟೂರು ಕ್ಯಾಂಪ್‌ನಲ್ಲಿ ನಡೆದಿದೆ. ಕಾರಟಗಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಿವಾಸಿ ರಾಘವೇಂದ್ರ ಹನುಮಂತಪ್ಪ ಸಾಳುಂಕೆ (38) ಕೊಲೆಯಾದ ವ್ಯಕ್ತಿ.
Back to Top News
Top
October 10, 2026 at 2:21 AM
ಇನ್ಶೂರೆನ್ಸ್ ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ – ಮೂವರು ಅರೆಸ್ಟ್
Public TV Kannada
Excerpt from Public TV Kannada.