ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಮಹತ್ವದ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD), ಉತ್ತರ ಭಾರತದ ಹಿಮಾಲಯ ಪ್ರದೇಶಗಳಲ್ಲಿ ಹೊಸದಾಗಿ ಹಿಮಪಾತವಾಗುವ ಎಚ್ಚರಿಕೆಯನ್ನೂ ನೀಡಿದೆ.
Back to Top News
Top
November 9, 2026 at 6:03 AM
IMD Weather Alert: ಒಂದೆಡೆ ಭಾರಿ ಮಳೆ, ಮತ್ತೊಂದೆಡೆ ಹಿಮಪಾತ; ಈ ರಾಜ್ಯಗಳಿಗೆ IMDಯಿಂದ ಬಿಗ್ ಅಲರ್ಟ್!
Oneindia Kannada
Excerpt from Oneindia Kannada.