ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ (Darshan) ಮತ್ತೊಂದು ಭಾರಿ ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ (ಅಪ್ರೂವರ್) ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ…