PM Kisan: ದೇಶಾದ್ಯಂತ ಕೋಟ್ಯಂತರ ಅನ್ನದಾತರಿಗೆ ಕೇಂದ್ರ ಸರ್ಕಾರ ಸಿಹಿ ಸಂದೇಶ ನೀಡಿದೆ. ಬಹುನಿರೀಕ್ಷಿತ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ (PMKSNY) 24ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ 24ನೇ ಕಂತಿನ ಹಣವನ್ನು ರಿಲೀಸ್ ಮಾಡಲಿದ್ದಾರೆ.