ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದ ಈ ಬೆಳವಣಿಗೆ ಟಾಲಿವುಡ್‌ನಲ್ಲಿ ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಅಭಿಮಾನಿಯೊಬ್ಬರು ಹೇಳಿದ ಮಾತೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಚರ್ಚೆಗೆ ಆಸ್ಪದ ನೀಡಿದೆ.