ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ ಒಡತಿ ಕಾವ್ಯಾ ಮಾರನ್ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ನವೆಂಬರ್ 21ರಂದು ಚೆನ್ನೈನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ವಿವಾಹ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ.
Back to Sports
Sports
October 17, 2026 at 9:51 AM
ಕಾವ್ಯ ಮಾರನ್-ಅನಿರುದ್ದ್ ಮದುವೆ ಡೇಟ್ ಫಿಕ್ಸ್; ಪ್ರಧಾನಿ ಮೋದಿ, ಸಿಎಂ ವಿಜಯ್ಗೂ ಬಂದು ಆಹ್ವಾನ..!
Asianet Suvarna Sports
Excerpt from Asianet Suvarna Sports.