ಸ್ಟಾರ್ ನಟಿಯರಾದ ಕೀರ್ತಿ ಸುರೇಶ್ ಮತ್ತು ರಾಧಿಕಾ ಆಪ್ಟೆ ಒಟ್ಟಿಗೆ ನಟಿಸಿರುವ ಪಿರಿಯಾಡಿಕಲ್ ಆಕ್ಷನ್ ಥ್ರಿಲ್ಲರ್ ವೆಬ್ ಸೀರೀಸ್ 'ಅಕ್ಕಾ'. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿರುವ ಸೀರೀಸ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.